ರಜನಿ ಲೆಕ್ಕಾ ಬಲು ಪಕ್ಕಾ; 2021 ಹೊಸ ವರ್ಷಕ್ಕೆ ಪಾಲಿಟಿಕ್ಸನತ್ತ ಸುಪರ ಸ್ಟಾರ್
- 15 Jan 2024 , 1:50 AM
- Tamilnadu
- 144
ಚೆನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ ನೀಡುವುದು ಪಕ್ಕಾ ಆಗಿದೆ. ಇಷ್ಟು ದಿನಗಳ ಕಾಲ ಇದ್ದ ಊಹಾಪೋಹಗಳಿಗೆ ಕೊನೆಗೂ ಸೂಪರ್ ಸ್ಟಾರ್ ರಜನಿಕಾಂತ್ ತೆರೆ ಎಳೆದಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಟ್ವೀಟ್ ಮಾಡಿದ್ದು ಪಕ್ಷವನ್ನು ಜನವರಿಯಲ್ಲಿ ಲಾಂಚ್ ಮಾಡಲಿದ್ದೇನೆ. ಈ ಕುರಿತಂತೆ ಡಿ.31ರಂದು ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.












