ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರದಿಂದ ದಿಢೀರನೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂದಿಸಿದಂತೆ ಸೆರೆಮನೆವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿಗೆ, ದಿಢೀರನೆ ಅನಾರೋಗ್ಯದ ಹಿನ್ನಲೆಯಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

promotions

ಡ್ರಗ್ಸ್ ಪ್ರಕರಣಕ್ಕೆ ಸಂಬಂದಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿ ರಾಗಿಣಿಗೆ ದಿಢೀರ್ ಹೊಟ್ಟೆ ನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

promotions

Read More Articles