ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೈದರಾಬಾದ್‌: ತೀವ್ರ ರಕ್ತದೊತ್ತಡದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಡಿಸ್ಚಾರ್ಜ್ ಆಗಿದ್ದಾರೆ. ಡಿ.25ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದಕ್ಕಾಗಿ ಡಿ.27 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ತಮಿಳುನಾಡು ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯಕ್ಕೆ ಎಂಟ್ರಿ ನೀಡಲು ಸಿದ್ಧವಾಗಿರೋ ತಲೈವಾ ಇದೇ ಡಿಸೆಂಬರ್​​ 31 ರಂದು ಹೊಸ ಪಕ್ಷ ಲಾಂಚ್​ ಮಾಡಲು ನಿರ್ಧರಿಸಿದ್ದಾರೆ.

promotions

promotions

Read More Articles