ಶಾಲೆಗಳು ಪ್ರಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಿಗ್ ಶಾಕ್

ಬೆಂಗಳೂರು : ಈಗಷ್ಟೇ ಶಾಲೆಗಳು ಆರಂಭವಾಗಿವೆ ಪ್ರಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಿಗ್ ಶಾಕ್ ಎದುರಾಗಿದೆ. ಶಾಲೆ ಪ್ರಾರಂಭವಾದ ನಂತರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಗದಗ ಹಾಗೂ ಬೆಟಗೇರಿಯಲ್ಲಿ ಒಂಭತ್ತು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದರೆ, ನರಗುಂದ ತಾಲೂಕಿನ ಜಗಾಪೂರದ ಓರ್ವ ಶಿಕ್ಷಕರಿಗೆ ಪಾಸಿಟಿವ್​ ಬಂದಿದೆ ಎಂದು ತಿಳಿದುಬಂದಿದೆ.

promotions

promotions

Read More Articles