ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಕಿಲ್ಲರ್ ಕೋರೊನಾ ಸದ್ದುಮಾಡುತ್ತಿದೆ ಮಹಾರಾಷ್ಟ್ರದಿಂದ ಮರಳಿದ್ದ 61 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಕೋರೊನಾ ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ 38 ಮಂದಿ ಗುಣಮುಖರಾಗಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.