ಪ್ರತಿಷ್ಠಿತ ಸೀರಂ ಇನ್‌ಸ್ಟಿಟ್ಯೂಟನಲ್ಲಿ ಬೆಂಕಿ ಅವಘಡ
- 15 Jan 2024 , 12:44 AM
- Mahashtra
- 109
ಪುಣೆ: ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ'ದ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ಪಡೆದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೀರಂ ಇನ್‌ಸ್ಟಿಟ್ಯೂಟ್ ಆಗಿದೆ. ಆದರೆ ಕೋವಿಡ್ ಲಸಿಕೆ ಉತ್ಪಾದನೆಯಾಗುತ್ತಿರುವ ಭಾಗವು ಸುರಕ್ಷಿತವಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.












