ಶಾಹೀದ್ ಅಫ್ರಿದಿಗೆ ಕೊರೊನಾ ಪಾಸಿಟಿವ್
- 15 Jan 2024 , 3:26 AM
- world
- 103
ನನಗೆ ಗುರುವಾರದಿಂದ ಅಸೌಖ್ಯ ಕಾಡುತ್ತಿದೆ ನನ್ನ ಪರೀಕ್ಷೆ ನಡೆಸಿದಾಗ ಕೋವಿಡ್ 19 ಪಾಸಿಟಿವ್ ಇದೆಯೆಂದು ತಿಳಿದು ಬಂದಿದೆ. ನಾನು ಶೀಘ್ರ ಗುಣಮುಖನಾಗಲು ಇಚ್ಚಿಸುತ್ತೇನೆ ನನಗೆ ನಿಮ್ಮ ಪ್ರಾರ್ಥನೆಗಳ ಅಗತ್ಯವಿದೆ ಇನ್ ಶಾ ಅಲ್ಲಾಹ್, ಎಂದು ಅವರು ಟ್ವೀಟ್ ಮಾಡಿದ್ದಾರೆ.











