ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ

ಬೆಳಗಾವಿ :ಇಂದು ನಗರದ ಕಟ್ಟಿಮನಿ ಸಭಾಭವನದಲ್ಲಿ ಜಿಲ್ಲಾ ಆಡಳಿತ ಮತ್ತು ಕನ್ನಡ ಮತ್ತು ಸಂಸ್ಕೃಇಲಾಖೆ ಸಹಯೋಗದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶಾಸಕ ಅನಿಲ್ ಬೆನಕೆ ಪೂಜೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕುಮಾರ ಮಹಾರಾಜ, ಎಮ್. ಟಿ. ರಾಠೋಡ, ಶಿವಾನಂದ ಚವ್ಹಾನ, ಪ್ರಭು ರಾಠೋಡ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮುಂತಾದವರನ್ನು ಕಾಣಬಹುದು.

promotions

promotions

Read More Articles