ರಕ್ತದಾನ ಮಹತ್ವ ಸಾರಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
- 14 Jan 2024 , 11:05 PM
- Bengaluru
- 96
ರಕ್ತದಾನಕ್ಕಿಂತ ಮಿಗಿಲಾಗಿದ್ದು ಯಾವುದು ಇಲ್ಲ ರಕ್ತದಾನವೇ ಶ್ರೇಷ್ಠ ದಾನ ಮಹಾದಾನ ರಕ್ತದಾನದ ಕುರಿತು ಅರಿವು ಮೂಡಿಸುವ, ರಕ್ತದಾನಿಗಳನ್ನು ಪ್ರೋತ್ಸಾಹಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ರಕ್ತ ಎಲ್ಲರಿಗೂ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಕುರಿತು ಪಣ ತೊಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು.











