ಶಿವಾಜಿ ಜಯಂತಿ ಚಾಲನೆ ನೀಡಿದ ಶಾಸಕರು

ಬೆಳಗಾವಿ: ನಗರದ ಶಿವಾಜಿ ಉದ್ಯಾನವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.

promotions

ಶಾಸಕ ಅಭಯ ಪಾಟೀಲ, ಶಾಸಕ ಅನಿಲ್ ಬೆನಕೆ, ಜಿಲ್ಲಾ ಪಂಚಾಯ ಅಧ್ಯಕ್ಷೆ ಆಶಾ ಐಹೊಳೆ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಮತ್ತಿತರರು ಛತ್ರಪತಿ ಶಿವಾಜಿ ಪುತ್ಥಳಿಗೆ ಪೂಜೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಇನ್ನಿತರರು ಇದ್ದರು.

promotions

Read More Articles