ಬಾಲಿವುಡ್ ಖ್ಯಾತ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ
- 15 Jan 2024 , 1:49 AM
- Mahashtra
- 132
ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 34 ವರ್ಷದ ಸುಶಾಂತರ ಶವ ಪತ್ತೆಯಾಗಿದೆ. ಇದನ್ನು ಮನೆಯಕೆಲಸದವರು ನೋಡಿ ಮಾಹಿತಿ ನೀಡಿದ್ದಾರೆ. ಬಾಂದ್ರಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.











