ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ

ತುಮಕೂರು: IAS ಅಧಿಕಾರಿ ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶರಾಗಿದ್ದಾರೆ. 70 ವರ್ಷದ ಕರಿಯಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ಲೋ ಬಿಪಿಯಿಂದ ಕರಿಯಪ್ಪ ಕುಸಿದು ಬಿದ್ದಿದ್ದರು. ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಮನೆಯಲ್ಲಿ ಕುಸಿದು ಬಿದ್ದಿದ್ದರು. ಕುಣಿಗಲ್​ʼನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ರಾತ್ರಿ ಎಂಟು ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎನ್ನಲಾಗಿದೆ.

promotions

promotions

Read More Articles