ಉಪಚುನಾವಣೆಗೆ ಎರಡು ನಾಮಪತ್ರ ಸಲ್ಲಿಕೆ
- 15 Jan 2024 , 2:25 AM
- Belagavi
- 89
ಬೆಳಗಾವಿ:ಲೋಕಸಭಾ ಉಪ ಚುನಾವಣೆಗೆ ಮಂಗಳವಾರ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಆರಂಭವಾಗಿದ್ದು ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸುದವರಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ವೆಂಕಟೇಶ್ವರ ಮಹಾಸ್ವಾಮೀಜಿ ಮತ್ತು ಶ್ರೀಮಂತ ಪಡಸಲಗಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರಗಳನ್ನು ಸ್ವೀಕರಿಸಿದರು.










