ಮಮದಾಪುರದ ಮೌನ ಮಲ್ಲಿಕಾರ್ಜುನ ಶ್ರೀಗಳ ಮಾತೋಶ್ರೀ ನಿಧನ, ಇಂದು ಅಂತ್ಯಕ್ರಿಯೆ

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಮೌನ ಮಲ್ಲಿಕಾರ್ಜುನ ಅವರ ಪೂರ್ವಾಪರ ಮಾತೋಶ್ರೀ ತಾಯಮ್ಮ ಭೀ. ಕಮತ ಅವರು ಗುರುವಾರ ದಿನಾಂಕ 08/04/2021 ರಂದು ರಾತ್ರಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಇಂದು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಗ್ರಾಮದ ತೋಟದ ಮನೆಯಲ್ಲಿ ನೆರವೇರಿಸಲಾಗುವುದು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

promotions

promotions

Read More Articles