ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ತಾಪಂ ಅಧ್ಯಕ್ಷ ವಿನಯಕುಮಾರ ದೇಸಾಯಿ, ಎಪಿಎಂಸಿ ಅಧ್ಯಕ್ಷ ಪ್ರಕಾಶ ನರಿ ಉಪಸಭಾಪತಿ ಆನಂದ ಮಾಮಾನಿಯವರ ಮಾರ್ಗದರ್ಶನದಲ್ಲಿ ಬಿಜೆಪಿ ಪದಾಧಿಕಾರಿಗಳ ಜೋತೆಗೂಡಿ ಹಳ್ಳಿ ಹಳ್ಳಿಗಳಿಗೆ ತೆರಳಿ ಮತದಾರರ ಬಾಗಿಲಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿಯವರಿಗೆ ಮತಯಾಚಿಸುತ್ತಿದ್ದಾರೆ.

promotions

promotions

Read More Articles