ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಗೆ ಕರೋನ ಪಾಸಿಟಿವ್‌

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಗೆ ಕರೋನ ಪಾಸಿಟಿವ್‌ ಇರೋದು ಧೃಡಪಟ್ಟಿದ್ದು, ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಅಂತ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಹೇಳಿದ್ದಾರೆ.

promotions

promotions

Read More Articles