ಬೆಳಗಾವಿ ಲೋಕಸಭಾ ಕೈ ವಶಪಡಿಸಿಕೊಳ್ಳುವುದು ನಿಶ್ಚಿತ: ಸತೀಶ ವಿಶ್ವಾಸ

ಬೆಳಗಾವಿ :ಕಳೆದ 20 ವರ್ಷಗಳಿಂದ ಕಳೆದುಕೊಂಡಿರುವ ಬೆಳಗಾವಿ ಲೋಕಸಭೆಯನ್ನು ಈ ಬಾರಿ ಕಾಂಗ್ರೆಸ್ ವಶಪಡಿಸಿಕೊಳ್ಳುವುದು‌ ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಮಂಗಳವಾರ ಆರ್ ಟಿಒ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

promotions

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ.

promotions

ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ವಶಪಡಿಸಿಕೊಳ್ಳುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More Articles