ಬೆಳಗಾವಿ ಲೋಕಸಭಾ ಉಪಚುನಾವಣೆಯ ಸ್ಟ್ರಾಂಗ್ ರೂಮ್ ಓಪನ್

ಬೆಳಗಾವಿ : ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಇವಿಎಂ ಯಂತ್ರಗಳನ್ನು ಮತ ಎಣಿಕೆ ಕೊಠಡಿಗೆ ಕೊಂಡೊಯ್ಯಲಾಯಿತು. ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕರಾದ ಡಾ.ಚಂದ್ರಭೂಷಣ್ ತ್ರಿಪಾಠಿ, ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

promotions

promotions

Read More Articles