ಗೋಕಾಕನಲ್ಲಿ ಬಿಜೆಪಿಗೆ ಲಿಡ್

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 1420 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

promotions

ಗೋಕಾಕನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 2489 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ 1069 ಮತಗಳನ್ನು ಪಡೆದು ಹಿನ್ನೆಡೆಯಾಗಿದೆ.

promotions

ಅಶ್ಲೀಲ ಸಿಡಿ ಎನ್ನಲಾಗುತ್ತಿರುವ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ ಜಾರಕಿಹೊಳಿಯ ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಅವರಿಗೆ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ಹಿನ್ನಡೆಯಾಗಿದೆ.

Read More Articles