ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಎಲ್ಲೊ ಅಲರ್ಟ್ ಘೋಷಿಸಲಾಗಿದೆ.

promotions

ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು. ಮಧ್ಯಾಹ್ನದ ನಂತರ ಮಳೆಯ ಬೀಳುವ ಸಾಧ್ಯತೆ ಇರುವುದರಿಂದ. ಜನರು ತಮ್ಮ ಕೃಷಿ ಚಟುವಟಿಕೆಗಳನ್ನು ಆದಷ್ಟು ಬೆಳಗಿನ ಸಮಯದಲ್ಲಿ ಕೈಗೊಂಡು, ಕೊಯ್ಲಾದ ಬೆಳೆಗಳನ್ನು ಮಧ್ಯಾಹ್ನದ ನಂತರ ಆದಷ್ಟು ನೀರು ತಾಗದಂತೆ ಎತ್ತರದಲ್ಲಿ ಮುಚ್ಚಿಡುವಂತೆ ಸಲಹೆ ನೀಡಲಾಗಿದೆ.

promotions

Read More Articles