ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಚೆಕ್ ವಿತರಣೆ

ಬೆಳಗಾವಿ: ತಾಲೂಕಿನ ನಿಲಜಿ ಗ್ರಾಮದ ಅಲೌಕಿಕ ಮಂದಿರದ ಜೀರ್ಣೋದ್ಧಾರಕ್ಕಾಗಿ ಶಾಸಕರ ಅನುದಾನದಲ್ಲಿ ಹತ್ತು ಲಕ್ಷ ಹಾಗೂ ಸಾಂಬ್ರಾ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐದು ಲಕ್ಷ ರೂ,ಗಳ ಚೆಕ್ ಗಳನ್ನು ಆಯಾ ಕಮೀಟಿಯವರಿಗೆ ಹಸ್ತಾಂತರಿಸಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾಕಾಲ ನಿಲ್ಲುವ ಲಕ್ಷ್ಮೀ ಹೆಬ್ಬಾಳಕರ ನಮ್ಮ ಮನೆ ಮಗಳು ಇದ್ದ ಹಾಗೇ ಅಂತ ಗ್ರಾಮದ ಜನರು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು,‌ ದೇವಸ್ಥಾನದ ಕಮೀಟಿಯವರು ಹಾಗೂ ಮುಂತಾದವರು ಉಪಸ್ಥಿತರಿದ್ದರು .

promotions

Read More Articles