195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ
- Shivaraj Bandigi
- 14 Jan 2024 , 11:55 PM
- Bengaluru
- 219
ಬೆಂಗಳೂರು : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ನೋಡಿ .
ಬರ ಪೀಡಿತ ತಾಲೂಕುಗಳ ಪಟ್ಟಿಗಾಗಿ ಕ್ಲಿಕ್ ಮಾಡಿ










