ಸಿಎಂ ಬದಲಾವಣೆ ಮಾಡುವ ಮನಸ್ಸು ಯಾರಿಗೂ ಇಲ್ಲ: ಡಿಸಿಎಂ ಕಾರಜೋಳ
- 15 Jan 2024 , 12:16 AM
- Belagavi
- 101
ಬೆಳಗಾವಿಕರ್ನಾಟಕದಲ್ಲಿ, ಹೈಕಮಾಂಡ್ ಮಟ್ಟದಲ್ಲಿ ಸಿಎಂ ಬದಲಾವಣೆ ಮಾಡುವ ಮನಸ್ಸು ಯಾರಿಗೂ ಇಲ್ಲ. ಅದರ ಆಲೋಚನೆ ಮಾಡಿಲ್ಲ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು.

ಬುಧವಾರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
136 ಜನರಿಗೆ ಬ್ಲ್ಯಾಕ್ ಫಂಗಸ್ ರೋಗ ಪತ್ತೆಯಾಗಿದ್ದು, 15 ಜನ ಮೃತಪಟ್ಟಿದ್ದಾರೆ. ಮೂರನೆ ಅಲೆಯ ಸಿದ್ದೆಯಲ್ಲಿ ಜಿಲ್ಲಾಡಳಿತ ಇದೆ. ಕಾರಣ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುವ ಶಂಕೆ ವ್ಯಕ್ತಪಡಿಸಿರುವ ತಜ್ಞರು, ಈ ನಿಟ್ಟಿನಲ್ಲಿ ಮಕ್ಕಳ ವಾಡ್೯ಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರೆಯಲಾಗಿದೆ ಎಂದು ಹೇಳಿದರು.











