ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ
- 14 Jan 2024 , 9:33 PM
- Belagavi
- 115
ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಶನಿವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು
ಕೋವಿಡ್-೧೯ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಮೋಹನ್ ಗುಂಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.












