ಇಸ್ರೇಲಿ ಪ್ರಧಾನಿಗೆ ಅಭಿನಂದಿಸಿದ ಪ್ರಧಾನಿ ಮೋದಿ

  • 14 Jan 2024 , 10:57 PM
  • world
  • 97

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಫ್ತಾಲಿ ಬೆನೆಟ್ ಅವರನ್ನು ಅಭಿನಂದಿಸಿದ್ದಾರೆ.

promotions

ಎಕ್ಸಲೆನ್ಸಿ ಎಫ್ನಾಫ್ಟಲಿಬೆನೆಟ್, ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಲು ಅಭಿನಂದನೆಗಳು. ಮುಂದಿನ ವರ್ಷ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30 ವರ್ಷಗಳನ್ನು ನಾವು ಆಚರಿಸುತ್ತಿದ್ದೇವೆ, ನಿಮ್ಮನ್ನು ಭೇಟಿ ಮಾಡಲು ಮತ್ತು ನಮ್ಮ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಹೆಚ್ಚಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಟ್ವಿಟ ಮೂಲಕ ಅಭಿನಂದಿಸಿದ್ದಾರೆ.

Read More Articles