ದಿನಸಿ ಕಿಟ್ ವಿತರಿಸಿದ ಸಚಿವ ಬೊಮ್ಮಾಯಿ

ಬೆಂಗಳೂರು ವಸತಿ ಸಚಿವರಾದ ವಿ ಸೋಮಣ್ಣ ಅವರು ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದ ಗೋವಿಂದರಾಜನಗರ ವಾರ್ಡ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಬಡವರಿಗೆ ಉಚಿತ ದಿನಸಿ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಡಾ. ಅರುಣ ಸೋಮಣ್ಣ, ವಿಶ್ವನಾಥಗೌಡ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.

promotions

promotions

Read More Articles