ಮತ್ತೆ ಸೈನಿಕರನ್ನು ಗುರಿಯಾಗಿಸಿದ ಭಯೋತ್ಪಾದಕರು

ಶ್ರೀನಗರ ಬಾರ್ಬರ್ಶಾ ಪ್ರದೇಶದಲ್ಲಿ ಸಿಆರ್ಪಿಎಫ್ ಮೋರ್ಚಾ ಮೇಲೆ ಗ್ರೆನೇಡ್ ದಾಳಿ ನಡೆದಿದ್ದು ಮಹಿಳೆ ಸೇರಿದಂತೆ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಪಡೆಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ವರದಿಯಾಗಿದೆ.

promotions

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಮತ್ತೊಮ್ಮೆ ಮುಗ್ಧ ಕಾಶ್ಮೀರಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಲೇ ಇದ್ದಾರೆ.

promotions

Read More Articles