ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನಗೆ ಭೇಟಿ ಮಾಡಿದ ರಾಜ್ಯಸಭಾ ಸದಸ್ಯ ಕಡಾಡಿ
- 15 Jan 2024 , 1:55 AM
- Delhi
- 103
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ನೇಮಕಗೊಂಡಿರುವ ಧರ್ಮೇಂದ್ರ ಪ್ರಧಾನ್ ಅವರನ್ನು ನವದೆಹಲಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಭೇಟಿ ಮಾಡಿ ಶುಭ ಕೋರಿದರು.












