ಕುಂದಾನಗರಿ ಬೆಳಗಾವಿ ಸಂಪೂರ್ಣ ಸ್ತಬ್ಧ

ಬೆಳಗಾವಿ: ಕೋವಿಡ್ ನಿಯಂತ್ರಣಕ್ಕಾಗಿ ಇಡೀ ರಾಜ್ಯಾದ್ಯಂತ ಸಂಪೂರ್ಣ ಲಾಕ್'ಡೌನ್ ಹೇರಲಾಗಿದೆ ಇನ್ನು ಕುಂದಾನಗರಿ ಬೆಳಗಾವಿ ಇಂದು ಸಂಪೂರ್ಣ ಸ್ತಬ್ಧ ವಾಗಿದೆ ನಗರದ ಪ್ರಮುಖ ವೃತ್ತಗಳಲ್ಲಿ ಲಾಠಿ ಹಿಡಿದು ನಿಂತಿರುವ ಪೋಲಿಸರು ನಗರದಲ್ಲಿ ಬಿಗಿ ಬಂದೋಭಸ್ತ ಮಾಡಲಾಗಿದೆ ಅಗತ್ಯ ವಸ್ತುಗಳು ಹಾಗೂ ತುರ್ತು ಕಾರ್ಯಕ್ಕಾಗಿ ಮಾತ್ರ ಅವಕಾಶ ಕಲ್ಪಿಸಲಾಗಿದೆ.

promotions

ಒಂದು ತಿಂಗಳ ಕಾಲ ಮುಂದುವರೆಯಲಿದೆ. ಲಾಕ್'ಡೌನ್ ವೇಳೆ ಹಾಲು, ತರಕಾರಿ, ಹಣ್ಣು, ಮಾಂಸದ ಅಂಗಡಿ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರುತ್ತದೆ. ವೈದ್ಯಕೀಯ, ಮೆಡಿಕಲ್, ದಿನಸಿ ವಸ್ತುಗಳ ಅಂಗಡಿ ಮಾತ್ರ ಓಪನ್ ಬರುತ್ತವೆ.ಎಪಿಎಂಸಿ ಮಾರುಕಟ್ಟೆಯೂ ಸಂಪೂರ್ಣವಾಗಿ ಬಂದ್ ಆಗಿದೆ. ಮದ್ಯದಂಗಡಿ, ಟ್ಯಾಕ್ಸಿ, ಆಟೋ, ಕೆಎಸ್ಆರ್'ಟಿಸಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ ವಾಗಲಿದೆ, ದೇವಾಲಯಗಳು ಸೇರಿ ಅನಗತ್ಯ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ.ಸೇರಿ ಯಾವುದೇ ವಾಹನಗಳು ರಸ್ತೆ ಇಳಿಯದಂತೆ ನಿರ್ಬಂಧಿಸಲಾಗಿದೆ.

promotions

Read More Articles