ಹೈಕಮಾಂಡಗೆ ಎಚ್ಚರಿಕೆ ಕೊಟ್ಟ ಮಾಜಿ ಸಚಿವ ಎಂ.ಬಿ.ಪಾಟೀಲ
- 23 Dec 2023 , 2:55 PM
- Bengaluru
- 88
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಟ್ವಿಟ್ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ.

ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ತಿಳಿಸಿದ್ದಾರೆ.










