ಅಶ್ಲೀಲ ಚಿತ್ರಗಳ ಕೇಸನಲ್ಲಿ ಅರೆಸ್ಟ್ ಆದ್ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಅಶ್ಲೀಲ ಚಿತ್ರಗಳ ರಚನೆ ಮತ್ತು ಅವುಗಳನ್ನು ಹಲವು ಆ್ಯಪ್‌ಗಳ ಮೂಲಕ ಪ್ರಕಟಿಸುತಿದ್ದ ಪ್ರಕರಣದಲ್ಲಿ ಉದ್ಯಮಿ ರಾಜ ಕುಂದ್ರಾನನ್ನು ಮುಂಬೈ ಕ್ರೈಂ ಬ್ರಾಂಚ್ ಬಂಧಿಸಿದೆ.

promotions

ರಾಜ್ ಪ್ರಮುಖ ಸಂಚುಕೋರವಾಗಿದ್ದು ಈತನ ವಿರುದ್ದ ಸಾಕಷ್ಟು ಪುರಾವೆಗಳು ದೊರೆತಿವೆ ಮತ್ತು ತನಿಖೆ ಇನ್ನು ಮುಂದುವರಿಯುತ್ತಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ತಿಳಿಸಿದ್ದಾರೆ ಹಾಗು ಅಶ್ಲೀಲ ದಂಧೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

promotions

ಫೆಬ್ರವರಿ 2021 ರಲ್ಲಿ ಅಶ್ಲೀಲ ಚಲನಚಿತ್ರಗಳನ್ನು ನಿರ್ಮಿಸಿ ಹಲವಾರು ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸಲಾಗುತ್ತಿದೆ ಎಂದು ಮುಂಬೈ ಕ್ರೈಂ ಬ್ರಾಂಚನಲ್ಲಿ ಕೇಸ್ ನೋಂದಾಯಿಸಲಾಗಿತ್ತು.

Read More Articles