ಸಂಸದೆ ಸುಮಲತಾ ಅಂಬರೀಶ್ ಕೊರೋನಾ ಪಾಸಿಟಿವ್

ಮಂಡ್ಯ: ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರೂ ಸಹ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು ಇಗ ಅವರನ್ನು ಮನೆಯಲ್ಲಿಯೇ ಕ್ವಾರಂಟೈನ ಮಾಡಲಾಗಿದೆ ಸುಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್ ಟ್ವಿಟ್ ಮಾಡಿದ್ದಾರೆ. ಸೋಮವಾರ ಸುಮಲತಾ ಅಂಬರೀಶ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.ಅವರಿಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರ ಕ್ಷೇತ್ರದ ಕಾರ್ಯ ಹಾಗೂ ಕೊರೋನಾ ಪಿಡಿತ ಪ್ರದೇಶಗಳಿಗೆ ಬೇಟಿ ಕೊಟ್ಟಿದ್ದರಿಂದ ಕೊರೋನಾ ಸೊಂಕು ತಗುಲಿದೆ. ಇಂದು ಪರೀಕ್ಷೆಯ ವರದಿ ಬಂದಿತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ" ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

promotions

promotions

Read More Articles