ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ
- 15 Jan 2024 , 3:06 AM
- Dharwad
- 84
ಹುಬ್ಬಳ್ಳಿ : ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳನ್ನು ನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.












