ಅಟಲ್ ಹಾಗೂ ಗಾಂಧಿ‌ ಸ್ಮಾರಕ್ಕೆ ಗೌರವ ಸಲ್ಲಿಸಿದ ಸಿಎಂ ಬೊಮ್ಮಾಯಿ‌

  • 15 Jan 2024 , 1:17 AM
  • Delhi
  • 123

ನವದೆಹಲಿ : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಜಘಾಟ್ ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ ಹಾಗೂ ರಾಷ್ಟ್ರೀಯ ಸ್ಮ್ರಿತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.

promotions

promotions

Read More Articles