ಬಯೋಕಾನ್ ಸಂಸ್ಥೆಯ ಅಧ್ಯಕ್ಷ ಕಿರಣ ಭೋಜನ ಕೂಟದಲ್ಲಿ ಭಾಗಿಯಾದ ಸಿಎಂ

ಬೆಂಗಳೂರು : ಬಯೋಕಾನ್ ಸಂಸ್ಥೆಯ ಅಧ್ಯಕ್ಷೆ ಕಿರಣ ಮುಜುಮದಾರ್ ಷಾ ಬೆಂಗಳೂರಿನ ದಿ ಒಬೆರಾಯ್ ಹೊಟೇಲ್ ನಲ್ಲಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಭೋಜನ ಮಾಡಿದರು.

promotions

ಭೋಜನಕೂಟದಲ್ಲಿ ವಿಪ್ರೋ ಅಧ್ಯಕ್ಷ ಅಜೀಮ್ ಪ್ರೇಮ್ ಜಿ, ಮೋಹನ್ ದಾಸ್ ಪೈ, ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರರು ಇದ್ದರು.

promotions

Read More Articles