ಸಿಎಂ ಬೊಮ್ಮಾಯಿ ಭೇಟಿ ಮಾಡಿದ ನಿ.ಮುಖ್ಯ ಕಾರ್ಯದರ್ಶಿ ನಿಯೋಗ
- 11 Aug 2021 , 12:17 PM
- Belagavi
- 87
ಬೆಂಗಳೂರು : ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ನೇತೃತ್ವ ನಿಯೋಗ ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ಇದೇ ಸಂದರ್ಭದಲ್ಲಿ ಕೆಲ ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವರದಿಯನ್ನು ಮುಖ್ಯಮಂತ್ರಿಗಳಿಗೆ ವಿಜಯಭಾಸ್ಕರ್ ನೀಡಿದರು.












