ಪತ್ರಕರ್ತನ ಚಿಕಿತ್ಸೆಗೆ ಒಂದು ಲಕ್ಷ ರೂ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

‌ಬೆಂಗಳೂರು:ಯಾದಗಿರಿ ಜಿಲ್ಲೆಯ ಸೈದಾಪುರ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ಕರಬಸಯ್ಯ ದಂಡಗಿಮಠ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

promotions

ರುದ್ರಯ್ಯ ಅವರಿಗೆ ಆರ್ಥಿಕ ನೆರವು ನೀಡುವಂತೆ ಯಾದಗಿರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಮಾಡಿಕೊಂಡಿತ್ತು. ಈ ರುದ್ರಯ್ಯ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆಗಳು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

promotions

ಆರ್ಥಿಕ ನೆರವು ಕೋರಿ ಶಿವಾನಂದ ತಗಡೂರು ಸಿಎಂ ಗೆ ಮನವಿ ಪತ್ರ ಸಲ್ಲಿಸಿದ್ದರು..

Read More Articles