ಕೆಜಿಫ್-2 ರೆಲೀಸ್ ಡೇಟ್ ಫಿಕ್ಸ್ ಮಾಡಿದ ನಿರ್ದೇಶಕರು

ಸ್ಯಾಂಡೆಲವುಡ್: ಸೌತ್ ಸೂಪರ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಮೂವಿ ಕೆಜಿಎಫ್: 2 ಏಪ್ರಿಲ್ 14, 2022 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ನಿರ್ದೇಶಕರು ಘೋಷಿಸಿದ್ದಾರೆ.

Your Image Ad

 ಕೆಜಿಫ್-2 ಈ ವರ್ಷ ಜುಲೈನಲ್ಲಿ ಬಿಡುಗಡೆಯಾಗಬೇಕಿತ್ತು ಆದರೆ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಗಿದೆ.

Your Image Ad

ಹೊಂಬಾಳೆ ಫಿಲ್ಮ್ಸ್ ಕೆಜಿಫ್ -2 ಬಿಡುಗಡೆ ದಿನಾಂಕವನ್ನು ತಮ್ಮ ಅಧಿಕೃತ ಟ್ವಿಟ್ಟರ್ ಪುಟದಲ್ಲಿ ಹಂಚಿಕೊಂಡಿದೆ.

Your Image Ad
— Hombale Films (@hombalefilms) August 22, 2021

Your Image Ad

Read More Articles