ಆರ್‌ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್:ಕೊಹ್ಲಿ

ಐಪಿಎಲ್ :ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ.

promotions

ನನ್ನನ್ನು ನಂಬಿದ್ದಕ್ಕಾಗಿ ಮತ್ತು ನನ್ನನ್ನು ಬೆಂಬಲಿಸಿದ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

Read More Articles