ಕುಂದಾನಗರಿಯಲ್ಲಿ ಮುಂದುವರೆಯುತ್ತಿದೆ ಕೋರೊನಾ ಕ್ರೌರ್ಯ

<strong>ಬೆಳಗಾವಿ</strong>: ಗಡಿನಾಡು ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೋರೊನಾ ತನ್ನ ಕ್ರೌರ್ಯ ಮೆರೆಯುತ್ತಿದೆ. ಇಂದು ಮತ್ತೆ ಒಂದೇ ದಿನ 92 ಕೋರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಮತ್ತೆ ಕುಂದಾನಗರಿ ಜನರಲ್ಲಿ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 694ಕ್ಕೆ ಏರಿಕೆ ಆಗಿದ್ದು. ಒಟ್ಟು 377 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಂದ 17 ಜನರು ಬಲಿಯಾಗಿದ್ದಾರೆ. ಸೋಂಕಿತರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

promotions

Read More Articles