ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಯನ್ನು‌ ಬರಮಾಡಿಕೊಂಡ ಸಿಎಂ

  • 15 Jan 2024 , 1:59 AM
  • Mysuru
  • 110

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಗಳ ಬೋಧನಾ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ರಾಮನಾಥ್ ಕೋವಿಂದ್ ಮೈಸೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.

promotions

promotions

Read More Articles