ಜನರ ಭಯ ದೂರ ಮಾಡಿದ ಎಸ್ಪಿ ನಿಂಬರಗಿ
- 15 Jan 2024 , 12:34 AM
- Belagavi
- 97
ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಸುಮಾರು 200ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸರು ವಿವಿಧ ಪ್ರಕರಣಗಳುನ್ನು ಭೇದಿಸಲು ಯಶಸ್ವಿಯಾಗಿದ್ದಾರೆ.











