ಪೋತ್ಸಾಹ ಧನ ನೀಡಿ ಗೌರವಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
- 6 Jan 2024 , 8:22 AM
- Belagavi
- 86
ಬೆಳಗಾವಿ: ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಗೋಕಾಕನ ಗೃಹ ಕಚೇರಿಯಲ್ಲಿ ಅಭಿನಂದನಾ ಪ್ರಮಾಣ ಪತ್ರ ಹಾಗೂ ಪ್ರೋತ್ಸಾಹ ಧನ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ.












