ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸಿದರೆ ಪ್ರತಿ ಮಹಿಳೆಯ್ ಅಕೌಂಟ್ಗೆ ಪ್ರತಿ ತಿಂಗಳು 1,000 ರೂಪಾಯಿ ಡೈರೆಕ್ಟ್ ಡೆಪಾಸಿಟ್ : ಕೇಜ್ರಿವಾಲ್

ಪಂಜಾಬ್ : ಮೋಗಾದಲ್ಲಿ ನಡೆದ ಆಪ್ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, "ನಾವು 2022 ರಲ್ಲಿ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ, ನಾವು ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1,000 ರೂ.ಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

promotions

18 ವರ್ಷಕ್ಕಿಂತ ಮೇಲ್ಪಟ್ಟ ಪಂಜಾಬ್‌ನ ಪ್ರತಿ ಮಹಿಳೆಗೆ ರೂ 1000 ಪ್ರತಿ ತಿಂಗಳು ನೇರವಾಗಿ ಅವಳ ಖಾತೆಗೆ ಠೇವಣಿ ಮಾಡಲಾಗುತ್ತದೆ ಮತ್ತು ಒಂದು ಕುಟುಂಬವು 3 ಮಹಿಳಾ ಸದಸ್ಯರನ್ನು ಹೊಂದಿದ್ದರೆ, ಪ್ರತಿಯೊಬ್ಬರಿಗೂ ರೂ 1000 ಸಿಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಈ ಘೋಷಣೆಯನ್ನು "ವಿಶ್ವದ ಅತಿದೊಡ್ಡ ಮಹಿಳಾ ಸಬಲೀಕರಣ ಕಾರ್ಯಕ್ರಮ" ಎಂದು ಆಪ್ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದೆ.

Read More Articles