ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿಬಾ‌ ಆಯ್ಕೆ

ಬೆಳಗಾವಿ : ಜಿಲ್ಲಾ ಗ್ರಾಮೀಣ ಯುವ ಘಟಕದ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿಬಾ ಗುಟೆನ್ನವರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜ್ಯೋತಿಬಾ ಅವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ನೀಡಿದ್ದಾರೆ.

promotions

promotions

Read More Articles