ಚಳಿಗಾಲ ಅಧಿವೇಶನ ಸಿದ್ಧತೆ: ಡಿ‌.2 ರಂದು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಪರಿಶೀಲನೆ

ಬೆಳಗಾವಿ :ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭಗೊಳ್ಳಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಯನ್ನು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಪರಿಶೀಲಿಸಲಿದ್ದಾರೆ.

promotions

ಡಿ.2ರಂದು ಬೆಳಗಾವಿಗೆ ಆಗಮಿಸಲಿರುವ ಅವರು ಅಂದು ಬೆಳಗ್ಗೆ 10.30 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಿ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

promotions

Read More Articles