ಕೊರೋನಾ ಆರ್ಭಟ ಭಾರತದಲ್ಲಿ 13 ಲಕ್ಷ ದಾಟಿದ ಕೊರೊನಾ
- 15 Jan 2024 , 2:43 AM
- Delhi
- 112
ರಾಷ್ಟ್ರದಲ್ಲಿ ಕೊರೊನಾ ಮಾಹಾಮಾರಿ ದಿನೆ ದಿನೆ ಹೆಚ್ಚುತಲೆ ಇದೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಬಾರಿ ಏರಿತ ವಾಗಿದೆ ಶುಕ್ರವಾರ 13 ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಮಂದಿಗೆ ಸೋಂಕು ತಗುಲಿದೆ. ಶುಕ್ರವಾರ ವೇಳೆಗೆ 48,916 ಹೊಸ ಕೊರೊನಾ ಪ್ರಕರಣ ಕಂಡುಬಂದಿದ್ದರೆ ದೇಶದಾದ್ಯಂತ 757 ಮಂದಿ ಮಾಹಾಮಾರಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 31,358 ಕ್ಕೆ ಏರಿಕೆಯಾಗಿದೆ.

ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್‌ಡೌನ್ ನಿಯಮಗಳನ್ನು ಸಡಿಲ ಗೊಳಿಸಿದ್ದರಿಂದ ದೇಶದಲ್ಲಿ ಇದರ ಪರಿಣಾಮವಾಗಿ ಮಾರಣಾಂತಿಕ ಕೊರೋನಾ ಸೋಂಕು ಪೀಡಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಇದರಿಂದ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ದೇಶದಲ್ಲಿ ಇದುವರೆಗೂ 12,38,635 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 4,26,167 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 1,129 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 29,861ಕ್ಕೇರಿದೆ. ಚೇತರಿಸಿಕೊಂಡವರ ಸಂಖ್ಯೆ 7,82,606 ಲಕ್ಷ ಮೀರಿದೆ. ಇದಲ್ಲದೆ ಶುಕ್ರವಾರ ದೇಶದಾದ್ಯಂತ 757 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 31,358ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 8,49,431 ಜನ ಮಾತ್ರ. ದೇಶದಲ್ಲಿ ಇನ್ನೂ 4,56,071 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.










