ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಅಲರವಾಡ ಕ್ರಾಸ್ ಕಾಂಗ್ರೆಸ್ ಮಹಿಳಾ ಕರ್ಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ತರಕಾರಿಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಘೋಷಣೆ ಹಾಕುತ್ತಿದ್ದಾರೆ.

promotions

ಅಡುಗೆ ಸಿಲಿಂಡರ್, ಎಣ್ಣೆ, ಬೆಳೆ, ಪ್ಲೇಟ್ ನಲ್ಲಿ ರೊಟ್ಟಿ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆಗೆ ಶಾಸಕಿ ಅಂಜಲಿ ನಿಂಬಾಳ್ಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸಾಥ್ ನೀಡಿದ್ದಾರೆ

promotions

Read More Articles