ಹೊಸವರ್ಷ್ ಪ್ಲಾನಇದ್ರೆ ಚೇಂಜ್ ಮಾಡ್ಕೊಳ್ಳಿ :ನೈಟ್ ಕರ್ಫ್ಯೂ ಫಿಕ್ಸ್

ಬೆಂಗಳೂರು :ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚನೆ ನಿಷೇದ ಮತ್ತು 10 ದಿನಗಳ ಕಾಲ ನೈಟ್ ಕರ್ಫ್ಯೂ ಹೇರಲಾಗಿದೆ.

promotions

ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಕಂದಾಯ ಸಚಿವ ಶ್ರೀ ಆರ್ ಅಶೋಕ್ , ಗೃಹ ಸಚಿವ ಶ್ರೀ ಜ್ಞಾನೇಂದ್ರ ಆರಗ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು ಎಂದು ಟ್ವಿಟ್ ಮೂಲಕ ಹೇಳಿದ್ದಾರೆ.

Read More Articles