ಸಿಎಂಗೆ ಕೊರೊನಾ ಸೋಂಕು ದೃಢ
- 4 Jan 2024 , 3:21 PM
- Belagavi
- 111
ಬೆಂಗಳೂರು : ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.